ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ದೇಶಿಯ ಶೇರುಪೇಟೆ ಚೇತರಿಸಿಕೊಂಡಿದ್ದರಿಂದ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 31ಪೈಸೆ ಏರಿಕೆ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ 12 ಪೈಸೆ ಏರಿಕೆಯಾಗಿ 49.92/94 ರೂಪಾಯಿಗಳಿಗೆ ತಲುಪಿತ್ತು.

ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 31 ಪೈಸೆ ಏರಿಕೆ ಕಂಡಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ದುರ್ಬಲಗೊಂಡಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ತೆರಿಗೆ ಪ್ರಕರಣ: ಅಮಿತಾಭ್‌ಗೆ ನೋಟಿಸ್ ಜಾರಿ
ಭಾರತ-ಪಾಕ್ ಮಧ್ಯೆ ವಹಿವಾಟು ಏರಿಕೆ
2.03 ಲಕ್ಷ ನ್ಯಾನೋ ಬುಕ್ಕಿಂಗ್, ಹುಸಿಯಾದ ನಿರೀಕ್ಷೆ
ಏರ್ ಇಂಡಿಯಾ ಅಧ್ಯಕ್ಷರಾಗಿ ಅರವಿಂದ ಜಾಧವ್
ಕಾಫಿ ರಫ್ತೀನಲ್ಲಿ ಭಾರೀ ಇಳಿಕೆ
ದ್ವಿಚಕ್ರವಾಹನಗಳ ಮಾರಾಟದಲ್ಲಿ ಶೇ.33 ರಷ್ಟು ಹೆಚ್ಚಳ : ಸುಝುಕಿ