ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಅಮೆರಿಕ ತೆರಿಗೆ ನೀತಿ: ಭಾರತಕ್ಕೆ ಪರಿಣಾಮ ಇಲ್ಲ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಮೆರಿಕ ತೆರಿಗೆ ನೀತಿ: ಭಾರತಕ್ಕೆ ಪರಿಣಾಮ ಇಲ್ಲ
ಸಾಗರೋತ್ತರ ಸ್ಥಳಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸುವಂತಹ ಅಮೆರಿಕ ಕಂಪೆನಿಗಳಿಗೆ ಲಭಿಸುತ್ತಿದ್ದ ತೆರೆಗೆ ಉತ್ತೇಜನವನ್ನು ಅಂತ್ಯಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮರ ತೀರ್ಮಾನವು ಭಾರತದ ಹೊರ ಗುತ್ತಿಗೆ ಉದ್ಯಮಗಳ ಮೇಲೆ ಪರಿಣಾಮ ಬೀರುವುದಕ್ಕಿಂತ ಹೆಚ್ಚಾಗಿ ಅಮೆರಿಕದ ಕಂಪೆನಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಐಟಿ ಉದ್ಯಮದ ಪ್ರಾತಿನಿಧಿಕ ಸಂಸ್ಥೆ ನಾಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಎಂಎಸ್‌ಇ ಕ್ಷೇತ್ರಗಳಿಗೆ ಹೆಚ್ಚಿನ ಸಾಲ:ಆರ್‌ಬಿಐ ಆದೇಶ
ವರ್ಷಾಂತ್ಯಕ್ಕೆ ಹುಂಡೈನಿಂದ ಐ20 ಡೀಸೆಲ್ ಕಾರು
ಚಿನ್ನ: ಪ್ರತಿ 10 ಗ್ರಾಂಗೆ 14,477
ಮತ್ತಷ್ಟು ಪರೋಕ್ಷ ತೆರಿಗೆ ಕಡಿತ ಅಗತ್ಯ:ಸಿಐಐ
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ತೆರಿಗೆ ಪ್ರಕರಣ: ಅಮಿತಾಭ್‌ಗೆ ನೋಟಿಸ್ ಜಾರಿ