ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಲಾಟರಿ ಮೇಲೆ ಸೇವಾ ತೆರಿಗೆ ಕಾನೂನುಬಾಹಿರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲಾಟರಿ ಮೇಲೆ ಸೇವಾ ತೆರಿಗೆ ಕಾನೂನುಬಾಹಿರ
ದೇಶದಲ್ಲಿ ನಡೆಯುತ್ತಿರುವ ಲಾಟರಿ ಉದ್ಯಮದ ಮೇಲೆ ಸರಕಾರ ಸೇವಾ ತೆರಿಗೆ ಕಾನೂನುಬಾಹಿರ ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಕಳೆದ 2003-2006ರ ವರೆಗೆ ಲಾಟರಿ ಮಾರಾಟ ಮಾಡಿದ ಬಾಬ್ತಿಗಾಗಿ 2000 ಕೋಟಿ ರೂಪಾಯಿ ಸೇವಾ ತೆರಿಗೆ ಪಾವತಿಸುವಂತೆ ತೆರಿಗೆ ಇಲಾಖೆ ಕೊಯಿಮುತ್ತೂರ್ ಮೂಲದ ಲಾಟರಿ ಏಜೆನ್ಸಿಗೆ ಸೂಚಿಸಿತ್ತು.

ಆದರೆ ಇದನ್ನು ಮಾರ್ಟಿನ್ ಲಾಟರಿ ಎಜೆನ್ಸಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್‌ನಲ್ಲಿ ಅರ್ಜಿದಾರರ ಪರ ತೀರ್ಪು ನೀಡಿತ್ತು. ಈ ತೀರ್ಪನ್ನು ವಿರೋಧಿಸಿ ತೆರಿಗೆ ಇಲಾಖೆ ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಲಾಟರಿ ಮೇಲೆ ಸೇವಾ ತೆರಿಗೆ ವಿಧಿಸುವಂತಿಲ್ಲ ಎಂದು ತೀರ್ಪು ನೀಡಿ ಆದಾಯ ತೆರಿಗೆ ಇಲಾಖೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
2012ರಲ್ಲಿ ಮೊಬೈಲ್ ಗ್ರಾಹಕರ ಸಂಖ್ಯೆ 500 ದಶಲಕ್ಷಕ್ಕೆ
ಎಸ್‌ಬಿಐನಿಂದ ಸಾಲ: ಕಿಂಗ್‌ಫಿಶರ್
ಅಮೆರಿಕ ತೆರಿಗೆ ನೀತಿ: ಭಾರತಕ್ಕೆ ಪರಿಣಾಮ ಇಲ್ಲ
ಎಂಎಸ್‌ಇ ಕ್ಷೇತ್ರಗಳಿಗೆ ಹೆಚ್ಚಿನ ಸಾಲ:ಆರ್‌ಬಿಐ ಆದೇಶ
ವರ್ಷಾಂತ್ಯಕ್ಕೆ ಹುಂಡೈನಿಂದ ಐ20 ಡೀಸೆಲ್ ಕಾರು
ಚಿನ್ನ: ಪ್ರತಿ 10 ಗ್ರಾಂಗೆ 14,477