ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 11 ಪೈಸೆ ಕುಸಿತ
ಬ್ಯಾಂಕ್‌ಗಳು ಡಾಲರ್‌ಗಳ ಖರೀದಿಯಲ್ಲಿ ತೊಡಗಿದ್ದರಿಂದ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ 11ಪೈಸೆ ಕುಸಿತ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್‌ಗೆ 49.26 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 11 ಪೈಸೆ ಕುಸಿತ ಕಂಡು 49.38ರೂಪಾಯಿಗಳಿಗೆ ತಲುಪಿದೆ.

ಇತರ ಕರೆನ್ಸಿಗಳ ಮೌಲ್ಯದಲ್ಲಿ ಏರಿಕೆಯಾಗಿದ್ದರಿಂದ ರೂಪಾಯಿ ಮತ್ತಷ್ಟು ಕುಸಿಯಲು ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭವಿಷ್ಯದಲ್ಲಿ ಸಣ್ಣ ಕೈಗಾರಿಕೆಗಳು ಹೆಚ್ಚು ಪರಿಣಾಮಕಾರಿ: ಅಸೋಚಾಮ್
ವಿಪ್ರೋ 'ತರಂಗ್' ಉದ್ಘಾಟನೆ
ಟಾಟಾ ಕಮ್ಯೂನಿಕೇಶನ್ಸ್, ಆರ್‌ಟಿ ಕಾಂ ಒಪ್ಪಂದ
ಯುನಿಯನ್ ಬ್ಯಾಂಕ್‌ಗೆ 465ಕೋಟಿ ಲಾಭ
ಉಕ್ಕು ಮಾರಾಟದಲ್ಲಿ ಗಣನೀಯ ಏರಿಕೆ:ಟಾಟಾಸ್ಟೀಲ್
ಕಚ್ಚಾ ತೈಲ ದರದಲ್ಲಿ ಏರಿಕೆ