ಸಜ್ಜನ್ ಜಿಂದಾಲ್ ಮಾಲೀಕತ್ವದ ಜೆಎಸ್ಡಬ್ಲ್ಯೂ ಕಂಪೆನಿ ಉಕ್ಕು ಉತ್ಪಾದನೆಯು 4.56 ಲಕ್ಷ ಟನ್ಗಳಿಗೆ ಏರಿಕೆಯಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದಾಗ ಶೇಕಡಾ 60ರಷ್ಟು ಏರಿಕೆಯಾಗಿದೆ ಎಂದು ಕಂಪೆನಿ ಪ್ರಕಟನೆಯಲ್ಲಿ ತಿಳಿಸಿದೆ. ಕಳೆದ ವರ್ಷ ಇದೇ ಅವಧಿಗೆ ಕಚ್ಚಾ ಉಕ್ಕು ಉತ್ಪಾದನೆಯು 2.84ಲಕ್ಷ ಟನ್ಗಳಷ್ಟಿತ್ತು ಎಂದು ವರದಿ ತಿಳಿಸಿದೆ. |