ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಮಂಗಳೂರು-ಮಣಿಪಾಲ್‌‌ಗೆ ಶೀಘ್ರವೇ ವೋಲ್ವೊ ಬಸ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಂಗಳೂರು-ಮಣಿಪಾಲ್‌‌ಗೆ ಶೀಘ್ರವೇ ವೋಲ್ವೊ ಬಸ್
ಮಂಗಳೂರು ಮತ್ತು ಮಣಿಪಾಲ್ ನಡುವೆ ವೋಲ್ವೊ ಬಸ್ ಸೇವೆಯನ್ನು ಆರಂಭಿಸಲು ಸಾರಿಗೆ ಸಂಸ್ಥೆ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮಂಗಳೂರು-ಮಣಿಪಾಲ್ ನಡುವೆ ವೋಲ್ವೊ ಸೇವೆ ಆರಂಭಿಸಲು ಅಲ್ಲಿನ ಜಿಲ್ಲಾಧಿಕಾರಿಗಳಿಂದ ಅನುಮತಿ ಸಿಕ್ಕಿದ ನಂತರ ಈ ಸೇವೆಯನ್ನು ಆರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ಮಂಗಳವಾರ ವೋಲ್ವೊ ಬಸ್‌ಗಳ ಸೇವೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳ ಸಹಯೋಗದೊಂದಿಗೆ ದೈನಿಕ್ ಪಾಸ್ ಸೇವೆಯನ್ನು ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ಸುತ್ತಮುತ್ತಲಿನ ಕನಕಪುರ, ಹಾರೋಹಳ್ಳಿ, ಚನ್ನಪಟ್ಟಣ, ರಾಮನಗರ, ಮಾಲೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಗೌರಿಬಿದನೂರು, ವಿಜಯಪುರ ಹಾಗೂ ಶಿಡ್ಲಘಟ್ಟ ಭಾಗಗಳಿಂದ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಈ ದೈನಿಕ್ ಪಾಸ್ ವಿತರಿಸಲಾಗುವುದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
'ಮಹಾಲಿಂಗಂ' ಟಾಟಾ ಜೀವವಿಮಾ ಕಂಪೆನಿ ಆಡಳಿತ ನಿರ್ದೇಶಕ
ಎನ್‌‌ಟಿಪಿಸಿ-ಆರ್‌ಐಎಲ್ ಒಪ್ಪಂದಕ್ಕೆ 1ವಾರ ಗಡುವು: ಸಚಿವಾಲಯ
2010ರಲ್ಲಿ ಸರಕು ಬೇಡಿಕೆ ಹೆಚ್ಚಳ ಸಾಧ್ಯತೆ: ಸಿಎಂಐಇ
'ಮಹಾವಂಚನೆ' ತನಿಖೆಗೆ ಅಮೆರಿಕ ಕಾಂಗ್ರೆಸ್ ಅನುಮತಿ
ಎಸ್ಸಾರ್ ತೈಲ ಕಂಪೆನಿಗೆ 455ಕೋಟಿ ರೂ.ನಷ್ಟ
ಎಸ್‌ಬಿಎಂ ಬಡ್ಡಿ ದರ ಕಡಿತ