ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಬ್ರಿಟಾನಿಯಾ ಇಂಡಸ್ಟ್ರೀಸ್‌ಗೆ 151 ಕೋಟಿ ಲಾಭ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬ್ರಿಟಾನಿಯಾ ಇಂಡಸ್ಟ್ರೀಸ್‌ಗೆ 151 ಕೋಟಿ ಲಾಭ
ಬ್ರಿಟಾನಿಯಾ ಇಂಡಸ್ಟ್ರೀಸ್ 2009 ಮಾರ್ಚ್ 31ಕ್ಕೆ ವರ್ಷಾಂತ್ಯಗೊಂಡಂತೆ ನಿವ್ವಳ ಲಾಭದಲ್ಲಿ ಶೇ.14.61 ರಷ್ಟು ಕುಸಿತ ಕಂಡಿದ್ದು ಕ್ರೂಢೀಕೃತ ನಿವ್ವಳ ಲಾಭ 151.48 ಕೋಟಿ ರೂಪಾಯಿಗಳಿಗೆ ತಲುಪಿದೆ.

ಕಳೆದ ವರ್ಷದ ಆರ್ಥಿಕ ಸಾಲಿನಲ್ಲಿ ನಿವ್ವಳ ಲಾಭ 177.40 ಕೋಟಿ ರೂಪಾಯಿಗಳಿಗೆ ತಲುಪಿತ್ತು ಎಂದು ಬ್ರಿಟಾನಿಯಾ ಇಂಡಸ್ಟ್ರೀಸ್ ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ವಿವರಣೆ ನೀಡಿದೆ.

2008-09ರ ಆರ್ಥಿಕ ಸಾಲಿನಲ್ಲಿ ಕ್ರೂಢೀಕೃತ ನಿವ್ವಳ ಮಾರಾಟ 3,421.23 ಕೋಟಿ ರೂಪಾಯಿಗಳಿಗೆ ತಲುಪಿದೆ. ಹಿಂದಿನ ವರ್ಷದ ಆರ್ಥಿಕ ಸಾಲಿನಲ್ಲಿ 2,776.90 ಕೋಟಿ ರೂಪಾಯಿಗಳಿಗೆ ತಲುಪಿತ್ತು.

ಬ್ರಿಟಾನಿಯಾ ಇಂಡಸ್ಟ್ರೀಸ್ 2007-08ರ ಆರ್ಥಿಕ ವರ್ಷದ ವಹಿವಾಟಿನಲ್ಲಿ 191 ಪಾಯಿಂಟ್‌ಗಳ ನಿವ್ವಳ ಲಾಭಗಳಿಸಿದ್ದು, ಪ್ರಸಕ್ತ ವರ್ಷದ ಮಾರ್ಚ್ 31ಕ್ಕೆ ಅಂತ್ಯಗೊಂಡಂತೆ ನಿವ್ವಳ ಲಾಭದಲ್ಲಿ ಶೇ.14 ರಷ್ಟು ಇಳಿಕೆಯಾಗಿ 180.40 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಬ್ರಿಟಾನಿಯಾ ಇಂಡಸ್ಟ್ರೀಸ್ ಅಡಳಿತ ಮಂಡಳಿಯ ನಿರ್ದೇಶಕರು 2008-09ರ ಆರ್ಥಿಕ ಸಾಲಿನಲ್ಲಿ 10 ರೂಪಾಯಿ ಮುಖಬೆಲೆಯ ಶೇರುಗಳಿಗೆ 40 ರೂಪಾಯಿ ಡೆವಿಡೆಂಡ್ ಘೋಷಿಸಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಫಾರೆಕ್ಸ್: ರೂಪಾಯಿ ಮೌಲ್ಯ ಕುಸಿತ
ಎಂಆರ್‌ಪಿಎಲ್‌ಗೆ 607.62 ಕೋಟಿ ನಿವ್ವಳ ಲಾಭ
ಹಂದಿಜ್ವರ ಔಷಧಿ ಮೇಲಿನ ಆಮದು ತೆರಿಗೆ ರದ್ದು
ಸತ್ಯಂ ರಾಜು ಬಂಧನದ ಆವಧಿ ಜೂನ್ 10 ರವರೆಗೆ ವಿಸ್ತರಣೆ
ಮೊಬೈಲ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿ: ಕಿಂಗ್‌ಫಿಶರ್
ಬ್ಯಾಂಕ್‌ಗಳಿಂದ ಮತ್ತಷ್ಟು ಬಡ್ಡಿ ದರ ಕಡಿತ ಸಾಧ್ಯತೆ?