ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಐಸಿಐಸಿಐ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಐಸಿಐಸಿಐ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತ
ದೇಶದ ಬೃಹತ್ ಖಾಸಗಿ ಕ್ಷೇತ್ರದ ಐಸಿಐಸಿಐ ಬ್ಯಾಂಕ್ ಬಡ್ಡಿದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಿ ಶೇ. 15.75ಕ್ಕೆ ಸೀಮಿತಗೊಳಿಸಿದ್ದು, ಗೃಹ , ವಾಹನೋದ್ಯಮ , ಗ್ರಾಹಕರ ವ್ಯಯಕ್ತಿಕ ಸಾಲ ಮತ್ತು ಕಾರ್ಪೋರೇಟ್ ಕಂಪೆನಿಗಳು ಸಾಲ ಪಡೆಯುವ ಕಂಪೆನಿಗಳಿಗೆ ಲಾಭವಾಗಲಿದೆ.

ಸಾಲದ ಮೇಲಿನ ಬಡ್ಡಿ ದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗಳಿಸಿ ಶೇ.15.75ಕ್ಕೆ ಇಳಿಕೆ ಮಾಡಿದ್ದು, ನಾಳೆಯಿಂದ ಜಾರಿಗೆ ಬರಲಿದೆ ಎಂದು ಐಸಿಐಸಿಐ ಬ್ಯಾಂಕ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹ ಹಾಗೂ ರಿಟೇಲ್ ಸಾಲಗಳಿಗೆ ಅನ್ವಯವಾಗುವಂತೆ ಬಡ್ಡಿ ದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಿದ್ದು ಜೂನ್ 5 ರಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಎಫ್‌ ಆರ್‌ಆರ್ ಪ್ರಸಕ್ತ ಶೇ.13.25 ರಷ್ಟಿದ್ದು 50 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಿದ್ದರಿಂದ ಶೇ.12.75ಕ್ಕೆ ಇಳಿಕೆಯಾಗಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣದುಬ್ಬರ ದರ ಶೇ.0.48ಕ್ಕೆ ಕುಸಿತ
ಆರ್ಥಿಕ ಪೀಡಿತ ಕ್ಷೇತ್ರಗಳಿಗೆ ಆದ್ಯತೆ: ಪ್ರತಿಭಾ ಪಾಟೀಲ್
ಭಾರತ, ಚೀನಾ ಬಲಾಢ್ಯ ಆರ್ಥಿಕ ರಾಷ್ಟ್ರಗಳಾಗಲಿವೆ:ಯುಎಸ್
ಫಾರೆಕ್ಸ್: ರೂಪಾಯಿ ಮೌಲ್ಯ ಕುಸಿತ
ಎಂಟಿಎನ್‌ಎಲ್ ಭಾರ್ತಿ ಒಪ್ಪಂದ
ಎಫ್‌ಡಿಐ ಆಕರ್ಷಿಸಲು ಆರ್ಥಿಕ ನೀತಿಯಲ್ಲಿ ತಿದ್ದುಪಡಿ