ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್ , ರೂಪಾಯಿ ಮೌಲ್ಯದಲ್ಲಿ ಬಲವರ್ಧನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್ , ರೂಪಾಯಿ ಮೌಲ್ಯದಲ್ಲಿ ಬಲವರ್ಧನೆ
ನೂತನವಾಗಿ ಅಧಿಕಾರಕ್ಕೆ ಬಂದಿರುವ ಯುಪಿಎ ಸರಕಾರ 100 ದಿನದೊಳಗಾಗಿ ಆರ್ಥಿಕ ಕುಸಿತ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿ ಡಾಲರ್ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ , ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 14 ಪೈಸೆ ಏರಿಕೆ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಕಳೆದ ಮೂರು ದಿನಗಳಿಂದ ಆರಂಭಿಕ ಕುಸಿತ ಕಂಡಿದ್ದು, ಇಂದಿನ ವಹಿವಾಟಿನಲ್ಲಿ 14 ಪೈಸೆ ಏರಿಕೆ ಕಂಡು ಪ್ರತಿ ಡಾಲರ್‌ಗೆ 47.06 ರೂಪಾಯಿಗಳಿಗೆ ತಲುಪಿದೆ.

ಫಾರೆಕ್ಸ್ ಮಾರುಕಟ್ಟೆಯ ಗುರುವಾರದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 13 ಪೈಸೆ ಕುಸಿತ ಕಂಡು 47.20/21 ರೂಪಾಯಿಗಳಿಗೆ ತಲುಪಿತ್ತು.

ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ಏಷ್ಯಾ ಕರೆನ್ಸಿಗಳು ಪ್ರಬಲ ವಹಿವಾಟು ನಡೆಸುತ್ತಿರುವುದರಿಂದ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
2011ರ ವೇಳೆಗೆ ಅಮೆರಿಕದ ಮಾರುಕಟ್ಟೆಯಲ್ಲಿ ನ್ಯಾನೋ
ಸೆಪ್ಟೆಂಬರ್ ವೇಳೆಗೆ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಗೆ:ಟಾಟಾ
ಕೋಕಾಕೋಲಾ ಸಿಇಒ ಸ್ಥಾನಕ್ಕೆ ಕೃಷ್ಣಕುಮಾರ್
ಜಿಡಿಪಿ ದರ ಶೇ.7.2ಕ್ಕೆ ಏರಿಕೆ ಸಾಧ್ಯತೆ:ಬಾರ್ಕಲೆ
ಐಟಿಐ ಮಾರಾಟಕ್ಕೆ ಕೇಂದ್ರ ಸರಕಾರ ನಿರ್ಧಾರ
ಐಸಿಐಸಿಐ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತ