ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ಎಚ್‌ಎಂಟಿ ಕಾರ್ಖಾನೆ ಪುರ್ಜೀವನಕ್ಕೆ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಮೀಸಲಿಡಬೇಕೆಂದು ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣರವರಿಗೆ ಎಚ್‌ಎಂಟಿ ಒಕ್ಕೂಟ ಮನವಿ ಮಾಡಿದೆ. ಕಂಪನಿ ಪುನಶ್ಚೇತನಕ್ಕೆ ಪ್ರಯತ್ನಿಸುವುದಾಗಿ ಇದೇ ಸಂದರ್ಭದಲ್ಲಿ ಸಚಿವರು ಭರವಸೆ ನೀಡಿದ್ದಾರೆ. |