ನವದೆಹಲಿ: ಸಾಲದ ಸುಳಿಗೆ ಸಿಲುಕಿರುವ ಕಾಫಿ ಉದ್ಯಮದ ರಕ್ಷಣೆ ಸರ್ಕಾರ ಮುಂದಾಗಬೇಕು ಎಂಬುದಾಗಿ ಕಾಫಿ ಬೆಳೆಗಾರರ ಸಂಘಗಳು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ವಾಣಿಜ್ಯ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. |