ಕೊಲ್ಕತ್ತಾ: ಮಹಾನಗರಗಳ ವ್ಯಾಪ್ತಿಯಲ್ಲಿ 15 ವರ್ಷ ಹಳೆಯ ವಾಣಿಜ್ಯ ವಾಹನಗಳನ್ನು ಆಗಸ್ಟ್ ತಿಂಗಳಿನಿಂದ ನಿಷೇಧಿಸುವಂತೆ ಕೊಲ್ಕತ್ತಾ ಹೈಕೋರ್ಟ್ ನೀಡಿದ ತೀರ್ಪನ್ನು ಜಾರಿಗೊಳಿಸಿದಲ್ಲಿ ಸರಕು ಸಾಗಣಿಕೆಯ ವಾಹನಗಳನ್ನು ರಸ್ತೆಗಿಳಿಸುವುದಿಲ್ಲ ಎಂದು ಟ್ರಕ್ ಮಾಲಕರು ಪಶ್ಚಿಮ ಬಂಗಾಲ ಸರಕಾರಕ್ಕೆ ಬೆದರಿಕೆ ಹಾಕಿದ್ದಾರೆ.
|