ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಲಾಭದಲ್ಲಿ ಕರ್ಣಾಟಕ ಬ್ಯಾಂಕ್ (Business)
 
ಮಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಜೂನ್ 30ಕ್ಕೆ ಕೊನೆಗೊಂಡ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ 40 ಕೋಟಿ ರೂಪಾಯಿಗಳ ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನ ಠೇವಣಿ 21,053 ಕೋಟಿ ರೂ.ಗಳಿಗೇರಿದ್ದು, 32,742 ಕೋಟಿ ರೂ.ಗಳ ಒಟ್ಟು ವ್ಯವಹಾರ ನಡೆಸಲಾಗಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ