ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸರಿಯಾಗಿದೆ: ಮಲ್ಯ (RBI)
 
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಪರಾಮರ್ಶೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದಕ್ಕೆ ಪ್ರತಿಕ್ರಿಯಿಸಿರುವ ಬರೋಡಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಂ.ಡಿ. ಮಲ್ಯ, ಸದ್ಯದ ಪರಿಸ್ಥಿತಿಯಲ್ಲಿ ಆರ್‌ಬಿಐ ನಿಲುವು ಸರಿಯಾಗಿದೆ; ಬಡ್ಡಿ ದರಗಳು ಇದೇ ಹಂತದಲ್ಲಿ ಮುಂದುವರಿಯಲಿವೆ ಎಂದಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸರಿಯಾಗಿದೆ ಮಲ್ಯ, RBI