ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎನ್‌ಐಐಟಿಗೆ ನಷ್ಟ (NIIT)
 
ನವದೆಹಲಿ: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಎನ್‌ಐಐಟಿ ಟೆಕ್ನಾಲಜೀಸ್ ಜೂನ್‌ನಲ್ಲಿ ಕೊನೆಗೊಂಡ ಮೊದಲ ತ್ರೈಮಾಸಿಕ ಅವಧಿಯಲ್ಲಿ ಶೇಕಡಾ 50ರಷ್ಟು ನಿವ್ವಳ ಲಾಭ ಕುಸಿತ ಕಂಡಿದೆ. ಈ ವರ್ಷ ಇದುವರೆಗೆ 17.6 ಕೋಟಿ ಗಳಿಸಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕಂಪನಿಯ ಲಾಭ 35.1 ಕೋಟಿಗಳಾಗಿತ್ತು ಎಂದು ಸಂಸ್ಥೆ ತಿಳಿಸಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಎನ್ಐಐಟಿಗೆ ನಷ್ಟ, NIIT