ಪ್ರಸಕ್ತ ಬಜೆಟ್ ಮಂಡನೆಯಲ್ಲಿ ರೈಲ್ವೆ ನೇಮಕಾತಿ ಮಂಡಳಿಯ ನಿಯಮಗಳನ್ನು ಪರಿಷ್ಕರಿಸಲಾಗಿದ್ದು,ಆಂಗ್ಲ, ಹಿಂದಿ ಮತ್ತು ಉರ್ದು ಭಾಷೆಯ ಜೊತೆಗೆ ಸ್ಥಳೀಯ ಭಾಷೆಗಳಲ್ಲಿ ಕೂಡಾ ರೈಲ್ವೆ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗಿದೆ. ಹಾಗೂ ಸ್ಥಳೀಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದು ಸಚಿವ ಮಮತಾ ಬ್ಯಾನರ್ಜಿ ಹೇಳಿದ್ದಾರೆ
ರೈಲ್ವೆ ನೇಮಕಾತಿ ಮಂಡಳಿಯ ನಿಯಮಗಳನ್ನು ಪರಿಷ್ಕರಿಸಲಾಗಿದ್ದು,ಆಂಗ್ಲ, ಹಿಂದಿ ಮತ್ತು ಉರ್ದು ಭಾಷೆಯ ಜೊತೆಗೆ ಸ್ಥಳೀಯ ಭಾಷೆಗಳಲ್ಲಿ ಕೂಡಾ ರೈಲ್ವೆ ಪರೀಕ್ಷೆಗಳನ್ನು ಬರೆಯಲು ಅನುಮತಿ ನೀಡಲಾಗಿದೆ ಎಂದು ಸಚಿವೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ವಾರ್ಷಿಕವಾಗಿ 50 ಸಾವಿರ ರೂಪಾಯಿಗಳಿಗಿಂತ ಕಡಿಮೆ ವರಮಾನವಿರುವ ಅಲ್ಪಸಂಖ್ಯಾತ, ಹಿಂದುಳಿದ ವರ್ಗದ ಮಹಿಳೆಯರಿಗೆ ಪ್ರತ್ಯೇಕ ಹುದ್ದೆಗಳ ಪರೀಕ್ಷೆಗಳನ್ನು ಪರೀಕ್ಷಾ ದಿನದಂದು ನಡೆಸಲಾಗುವುದು ಎಂದು ಹೇಳಿದ್ದಾರೆ.
ಇಜ್ಜತ್ ಸ್ಕೀಮ್ : ಪತ್ರಕರ್ತರಿಗೆ ,ವಿದ್ಯಾರ್ಥಿಗಳಿಗೆ, ಮದರಸಾ ವಿದ್ಯಾರ್ಥಿಗಳಿಗೆ ಬಜೆಟ್ ಮಂಡನೆಯ ಮೂರು ತಿಂಗಳ ಅವದಿಯಲ್ಲಿ ಜಾರಿಗೊಳಿಸಲಾಗುವುದು ಎಂದು ಸಚಿವೆ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.