ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸ್ಥಿರ ವಹಿವಾಟು:ಚಿನ್ನದ ದರದಲ್ಲಿ 155ರೂ. ಏರಿಕೆ (Gold | Global cues | Bullion market | Standard gold | Ornaments)
Bookmark and Share Feedback Print
 
ಜಾಗತಿಕ ಮಾರುಕಟ್ಟೆಯ ಸ್ಥಿರ ವಹಿವಾಟಿನಿಂದಾಗಿ ಚಿನ್ನದ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಚಿನ್ನದ ದರದಲ್ಲಿ ಪ್ರತಿ 10ಗ್ರಾಂಗೆ 155 ರೂಪಾಯಿಗಳಷ್ಟು ಏರಿಕೆಯಾಗಿ 17,205 ರೂಪಾಯಿಗಳಿಗೆ ತಲುಪಿದೆ.

ಸ್ಟ್ಯಾಂಡರ್ಡ್ ಚಿನ್ನ ಹಾಗೂ ಆಭರಣ ಚಿನ್ನದ ದರದಲ್ಲಿ ಪ್ರತಿ 10ಗ್ರಾಂ ಚಿನ್ನಕ್ಕೆ 155 ರೂಪಾಯಿಗಳಷ್ಟು ಏರಿಕೆಯಾಗಿದ್ದು,ಕ್ರಮವಾಗಿ 17,205 ರೂಪಾಯಿ ಹಾಗೂ 17,055ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಗಳಲ್ಲಿ ಚಿನ್ನದ ದರ ಏರಿಕೆಗೆ ಕಾರಣವಾದ ಸಾಗರೋತ್ತರ ಮಾರುಕಟ್ಟೆಯಲ್ಲಿ, ಚಿನ್ನದ ದರ ಪ್ರತಿ ಔನ್ಸ್‌ಗೆ 1,139 ಡಾಲರ್‌ಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ