ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಖರೀದಿಯಲ್ಲಿ ಕುಸಿತ:ಚಿನ್ನದ ದರದಲ್ಲಿ ಅಲ್ಪ ಇಳಿಕೆ (Gold | Bullion market | Ornaments | Silver | coins)
Bookmark and Share Feedback Print
 
ಚಿನ್ನದ ಬೇಡಿಕೆಯಲ್ಲಿ ಕುಸಿತವಾಗಿದ್ದರಿಂದ, ಚಿನ್ನದ ದರ ಪ್ರತಿ 10ಗ್ರಾಂಗೆ 45 ರೂಪಾಯಿಗಳ ಇಳಿಕೆ ಕಂಡು 17,140 ರೂಪಾಯಿಗಳಿಗೆ ತಲುಪಿದೆ ಎಂದು ಚಿನಿವಾರಪೇಟೆಯ ಮೂಲಗಳು ತಿಳಿಸಿವೆ.

ಸ್ಟ್ಯಾಂಡರ್ಡ್ ಚಿನ್ನ ಹಾಗೂ ಆಭರಣಗಳ ದರದಲ್ಲಿ ತಲಾ 10 ಗ್ರಾಂಗೆ 45 ರೂಪಾಯಿಗಳ ಇಳಿಕೆ ಕಂಡು ಕ್ರಮವಾಗಿ 17,140 ಮತ್ತು 16,990 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಕೈಗಾರಿಕೋದ್ಯಮದಿಂದ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಬೆಳ್ಳಿ ದರದಲ್ಲಿ ಪ್ರತಿ ಕೆಜಿಗೆ 140 ರೂಪಾಯಿಗಳ ಏರಿಕೆಯಾಗಿ 27,140 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬೆಳ್ಳಿ ನಾಣ್ಯ(100 ನಾಣ್ಯಗಳು)ಗಳ ದರದಲ್ಲಿ 100 ರೂಪಾಯಿಗಳಷ್ಟು ಏರಿಕೆಯಾಗಿ,ಪ್ರತಿ ಕೆಜಿಗೆ 33,500 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ