ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಅಹಾರ ಹಣದುಬ್ಬರ 2 ತಿಂಗಳಲ್ಲಿ ಇಳಿಕೆ:ಮೊಂಟೆಕ್ (Food inflation | Montek Singh Ahluwalia | Planning Commission| Government)
Bookmark and Share Feedback Print
 
ಮುಂಬರುವ ಎರಡು ತಿಂಗಳುಗಳಲ್ಲಿ ಅಹಾರ ಹಣದುಬ್ಬರ ದರ ಇಳಿಕೆಯಾಗಲಿದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.

ಪ್ರಸಕ್ತ ತಿಂಗಳ ಅವಧಿಯಲ್ಲಿ ಅಹಾರ ಹಣದುಬ್ಬರ ಇಳಿಕೆಯಾಗುತ್ತದೆ ಎಂದು ನಾನು ಭಾವಿಸಿಲ್ಲ. ಆದರೆ ಮುಂಬರುವ ಎರಡು ತಿಂಗಳಲ್ಲಿ ಅಹಾರ ಹಣದುಬ್ಬರ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಆಹ್ಲುವಾಲಿಯಾ ತಿಳಿಸಿದ್ದಾರೆ.

ಡಿಸೆಂಬರ್ ತಿಂಗಳ ಅವಧಿಯಲ್ಲಿ ಶೇ20ರ ಸುಮಾರಿಗೆ ತಲುಪಿದ್ದ ಅಹಾರ ಹಣದುಬ್ಬರ ದರ, ಇದೀಗ ಶೇ.18ಕ್ಕೆ ಇಳಿಕೆ ಕಂಡಿದೆ.ಅಹಾರ ವಸ್ತುಗಳ ಸರಬರಜಾು ಕೊರತೆಯಿಂದಾಗಿ ಅಹಾರ ಹಣದುಬ್ಬರದಲ್ಲಿ ಏರಿಕೆಯಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ