ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಏಕರೂಪ ಬೆಲೆ (Gas | UPA | Sudrshan)
Bookmark and Share Feedback Print
 
ನೈಸರ್ಗಿಕ ಅನಿಲದ ಬೆಲೆಯನ್ನು ದೇಶಾದ್ಯಂತ ಏಕರೂಪಗೊಳಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತೈಲ ಕಾರ್ಯದರ್ಶಿ ಎಸ್.ಸುದರ್ಶನ್ ತಿಳಿಸಿದ್ದಾರೆ. ವಿವಿಧ ಮೂಲಗಳಿಂದ ಪಡೆಯಲಾಗುವ ನೈಸರ್ಗಿಕ ಅನಿಲದ ಬೆಲೆಯನ್ನು ಏಕರೂಪಗೊಳಿಸುವುದೇ ಸರ್ಕಾರದ ಮುಂದಿನ ಸವಾಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ