ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಯುಗಾದಿ: ಚಿನ್ನದ ದರದಲ್ಲಿ ಅಲ್ಪ ಏರಿಕೆ (Gold futures | Global trend | Navratra festival | Overseas market)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳ ಸ್ಥಿರವಹಿವಾಟು ಹಾಗೂ ಯುಗಾದಿ ಹಬ್ಬದಿಂದಾಗಿ ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ, ಚಿನ್ನದ ದರದಲ್ಲಿ ಪ್ರತಿ 10 ಗ್ರಾಂ ಗೆ 71 ರೂಪಾಯಿಗಳ ಏರಿಕೆಯಾಗಿ 16,761 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ ಪ್ರತಿ 10ಗ್ರಾಂಗೆ 71 ರೂಪಾಯಿಗಳಷ್ಟು ಏರಿಕೆಯಾಗಿ, 16,781 ರೂಪಾಯಿಗಳಿಗೆ ತಲುಪಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಚೇತರಿಕೆ ಹಾಗೂ ಯುಗಾದಿ ಹಬ್ಬದಂಗವಾಗಿ ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ ಚಿನ್ನದ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ನ್ಯೂಯಾರ್ಕ್ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್‌ ಚಿನ್ನದ ದರದಲ್ಲಿ 7.30 ಡಾಲರ್‌ಗಳಿಗೆ ಏರಿಕೆಯಾಗಿ 1108.80 ಡಾಲರ್‌ಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ