ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಲ್‌ಐಸಿಯಿಂದ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಪ್ರವೇಶ? (Life insurance corporation | Banking | Government)
Bookmark and Share Feedback Print
 
ಸರಕಾರಿ ಸ್ವಾಮ್ಯದ ವಿಮಾ ಸಂಸ್ಥೆಯಾದ ಲೈಫ್ ಇನ್‌ಸ್ಯೂರೆನ್ಸ್ ಕಾರ್ಪೋರೇಶನ್, ಬ್ಯಾಂಕಿಂಗ್ ಕ್ಷೇತ್ರವನ್ನು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ವಿಮಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷದ ಆರ್ಥಿಕ ಬಜೆಟ್ ಮಂಡನೆಯ ಸಂದರ್ಭದಲ್ಲಿ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ಬ್ಯಾಂಕ್‌ಗಳನ್ನು ಸ್ಥಾಪಿಸಲು ಅವಕಾಶ ನೀಡುವುದಾಗಿ ವಿತ್ತಸಚಿವ ಪ್ರಣಬ್ ಮುಖರ್ಜಿ ಹೇಳಿಕೆ ನೀಡಿದ್ದರು.

ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು ವಿಮೆ ಮತ್ತು ಮ್ಯೂಚುವಲ್ ಫಂಡ್‌ನಂತಹ ಕ್ಷೇತ್ರಗಳ ಪ್ರವೇಶವನ್ನು ತಡೆಹಿಡಿಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಸಚಿವ ಮುಖರ್ಜಿ ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ವಿಮಾ ಸಂಸ್ಥೆಯಾದ ಲೈಫ್ ಇನ್‌ಸ್ಯೂರೆನ್ಸ್ ಕಾರ್ಪೋರೇಶನ್, ಬ್ಯಾಂಕಿಂಗ್ ಕ್ಷೇತ್ರವನ್ನು ಪ್ರವೇಶಿಸುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ