ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ರೂಪಾಯಿ ಮೌಲ್ಯದಲ್ಲಿ ಕುಸಿತ (Rupee|Dollar| Forex | Market)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದಲ್ಲಿ 2ಪೈಸೆ ಕುಸಿತವಾಗಿ 45.46 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 10 ಪೈಸೆ ಕುಸಿತ ಕಂಡು 45.44\45 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 2 ಪೈಸೆ ಕುಸಿತ ಕಂಡು 45.46 ರೂಪಾಯಿಗಳಿಗೆ ತಲುಪಿದೆ.

ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳ ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 44.54 ಪಾಯಿಂಟ್‌ಗಳ ಏರಿಕೆ ಕಂಡು 17,563.80 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ