ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ : ಪ್ರತಿ 10ಗ್ರಾಂಗೆ 16,631 ರೂಪಾಯಿ (Gold futures | Prices | Global cues | Traders)
Bookmark and Share Feedback Print
 
ಜಾಗತಿಕ ಮಾರುಕಟ್ಟೆಯ ದುರ್ಬಲ ವಹಿವಾಟಿನಿಂದಾಗಿ, ಪ್ರತಿ 10 ಗ್ರಾಂಗೆ ಚಿನ್ನದ ದರದಲ್ಲಿ 37 ರೂಪಾಯಿಗಳಷ್ಟು ಇಳಿಕೆಯಾಗಿ 16,631 ರೂಪಾಯಿಗಳಿಗೆ ತಲುಪಿದೆ.

ಮಲ್ಟಿ ಕಮ್ಯೂಡಿಟಿ ಎಕ್ಸ್‌ಚೇಂಜ್‌ನ, ಚಿನ್ನದ ವಹಿವಾಟಿನಲ್ಲಿ ಶೇ.0.22ರಷ್ಟು ಇಳಿಕೆಯಾಗಿ, ಪ್ರತಿ 10 ಗ್ರಾಂಗೆ 16,631 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳ ಚಿನ್ನದ ಬೇಡಿಕೆಯಲ್ಲಿ ಕುಸಿತವಾಗಿದ್ದರಿಂದ,ದೇಶಿಯ ಶೇರುಪೇಟೆಯಲ್ಲಿ ಕೂಡಾ ಚಿನ್ನದ ದರ ಇಳಿಕೆಯಾಗಿದೆ ಎಂದು ಚಿನಿವಾರಪೇಟೆಯ ವರ್ತಕರು ತಿಳಿಸಿದ್ದಾರೆ.

ಏತನ್ಮಧ್ಯೆ, ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 0.50 ಡಾಲರ್‌ಗಳಷ್ಟು ಇಳಿಕೆಯಾಗಿ 1,107.40 ಡಾಲರ್‌ಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ