ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 2011ರಲ್ಲಿ 4 ಮಿಲಿಯನ್ ವಾಹನಗಳ ಮಾರಾಟ:ಬಜಾಜ್ (Bajaj Auto | Sell | Two-wheelers | International markets)
Bookmark and Share Feedback Print
 
ದೇಶದ ವಾಹನೋದ್ಯಮ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಬಜಾಜ್ ಅಟೋ ಲಿಮಿಟೆಡ್, ದೇಶಿಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಮುಂದಿನ ಆರ್ಥಿಕ ವರ್ಷಾಂತ್ಯಕ್ಕೆ 4 ಮಿಲಿಯನ್ ವಾಹನಗಳು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ 2.9 ಮಿಲಿಯನ್ ವಾಹನಗಳ ಮಾರಾಟದ ಗುರಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ದೇಶದ ಎರಡನೇ ಬೃಹತ್ ವಾಹನೋದ್ಯಮ ಸಂಸ್ಥೆಯಾದ ಬಜಾಜ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 2012ರಿಂದ ವಾರ್ಷಿಕವಾಗಿ 5 ಮಿಲಿಯನ್ ವಾಹನಗಳ ತಯಾರಿಕೆಗೆ ಅಡಳಿತ ಮಂಡಳಿ ಅನುಮತಿ ನೀಡಿದೆ ಎಂದು ಕಂಪೆನಿಯ ಉನ್ನತ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ