ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee|forex|dollar)
Bookmark and Share Feedback Print
 
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ 3 ಪೈಸೆ ಕುಸಿತ ಕಂಡು 45.12 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ, ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವುದನ್ನು ನಿಯಂತ್ರಿಸಿದಂತಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಚೇತರಿಕೆಯಿಂದಾಗಿ, ದೇಶಿಯ ಕರೆನ್ಸಿ ರೂಪಾಯಿ ಮೌಲ್ಯದಲ್ಲಿ ಅಲ್ಪ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ , ಡಾಲರ್ ಎದುರಿಗೆ ರೂಪಾಯಿ 11ಪೈಸೆ ಕುಸಿತ ಕಂಡು 45.09/10 ರೂಪಾಯಿಗಳಿಗೆ ತಲುಪಿದೆ.

ಮುಂಬೈ ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 110 ಪಾಯಿಂಟ್‌ಗಳ ಏರಿಕೆ ಕಂಡು 17,699.50 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್