ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮುಂದಿನ ವರ್ಷದಲ್ಲಿ 23 ಮಿನ್‌ ಟನ್ ಸಕ್ಕರೆ ಉತ್ಪಾದನೆ (Sugar production | Demand | NFCSF | Farmers)
Bookmark and Share Feedback Print
 
ದೇಶಕ್ಕೆ ಅಗತ್ಯವಾದ 23 ಮಿಲಿಯನ್ ಟನ್ ಸಕ್ಕರೆ ಉತ್ಪಾದನೆಯ ಗುರಿಯನ್ನು , ಪ್ರಸಕ್ತ ವರ್ಷಾಂತ್ಯಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಅಹಾರ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ದೇಶಕ್ಕೆ ಅಗತ್ಯವಾದ 23 ಮಿಲಿಯನ್ ಟನ್ ಸಕ್ಕರೆ ಉತ್ಪಾದನೆಯನ್ನು, ಮುಂದಿನ ಸೀಜನ್‌ನಲ್ಲಿ ಉತ್ಪಾದಿಸಲು ಸಾಧ್ಯವಾಗುವ ವಿಶ್ವಾಸವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಸಕ್ಕರೆ ಉತ್ಪಾದನೆ ಕಳೆದ ವರ್ಷದ ಅವಧಿಯಲ್ಲಿ 16.7 ಮಿಲಿಯನ್ ಟನ್‌ಗಳಿಗೆ ತಲುಪಿತ್ತು. ಒಟ್ಟು ಸೀಜನ್ ಅವಧಿಯಲ್ಲಿ 18 ಮಿಲಿಯನ್ ಟನ್ ಸಕ್ಕರೆ ಉತ್ಪಾದನೆಯಾಗಲಿದೆ ಎಂದು ಎನ್‌ಎಫ್‌ಸಿಎಸ್‌ಎಫ್ ಮೂಲಗಳು ತಿಳಿಸಿವೆ.

ಸಕ್ಕರೆ ಹೆಚ್ಚು ಬೆಳೆಯುವ ರಾಜ್ಯವಾದ ಉತ್ತರಪ್ರದೇಶದಲ್ಲಿ ಕಬ್ಬಿನ ದರ ಪ್ರತಿ ಕ್ವಿಂಟಾಲ್‌ಗೆ 260-300 ರೂಪಾಯಿಗಳವರೆಗೆ ನಿಗದಿಪಡಿಸಲಾಗಿದೆ.ಈ ಮೊದಲು ಪ್ರತಿ ಕ್ವಿಂಟಾಲ್‌ಗೆ 129.84 ರೂಪಾಯಿಗಳನ್ನು ನೀಡಲಾಗುತ್ತಿತ್ತು.
ಸಂಬಂಧಿತ ಮಾಹಿತಿ ಹುಡುಕಿ