ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮುಷ್ಕರ ಬೆದರಿಕೆ (Bussiness News)
Bookmark and Share Feedback Print
 
ವೇತನ ಪರಿಷ್ಕರಣೆ ಹಾಗೂ ಭತ್ಯೆಗಳನ್ನು ಶೀಘ್ರದಲ್ಲೇ ಪಾವತಿಸಬೇಕೆಂದು ಒತ್ತಾಯಿಸಿರುವ ಬಿಎಸ್‌ಎನ್‌ಎಲ್ ನೌಕರರ ಒಕ್ಕೂಟವು, ಬೇಡಿಕೆಯು ಈಡೇರದಿದ್ದರೆ ಎಪ್ರಿಲ್ 12ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಬೆದರಿಕೆಯೊಡ್ಡಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಾಣಿಜ್ಯ