ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ (Rupee | Dollar | Sensex | Early trade)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದಲ್ಲಿ ಏರಿಕೆಯಾಗಿದ್ದರಿಂದ, ನಿನ್ನ 19 ತಿಂಗಳ ಗರಿಷ್ಠ ಏರಿಕೆ ಕಂಡಿದ್ದ ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆ ಏರಿಕೆ ಕಂಡು 44.50 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಶೇರುಪೇಟೆಗಳ ಪ್ರಬಲ ವಹಿವಾಟಿನಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವುದನ್ನು ನಿಯಂತ್ರಿಸಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ ಎದುರಿಗೆ 44.44/45 ರೂಪಾಯಿಗಳಿಗೆ ಅಂತ್ಯವಾಗಿತ್ತು.

ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 53.21 ಪಾಯಿಂಟ್‌ಗಳ ಏರಿಕೆ ಕಂಡು 17,988.89 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ