ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ರೂಪಾಯಿ ಮೌಲ್ಯ ವೃದ್ಧಿ (Bussiness News)
Bookmark and Share Feedback Print
 
ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಮತ್ತಷ್ಟು ವೃದ್ಧಿಯಾಗಿದೆ. ದೇಶಿಯ ಶೇರು ಪೇಟೆಗಳಲ್ಲಿ ವಿದೇಶಿ ಬಂಡವಾಳ ಹರಿದು ಬರುತ್ತಿರುವ ಪರಿಣಾಮ ಬಲ ವೃದ್ಧಿಯಾಗಿರುವ ರೂಪಾಯಿ ಮೌಲ್ಯ 12 ಪೈಸೆ ಏರಿಕೆ ಕಂಡು 44.33 ಅಂಶಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಾಣಿಜ್ಯ