ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ರೂಪಾಯಿ ಮೌಲ್ಯ ಏಳು ಪೈಸೆ ಕುಸಿತ (Rupee | Dollar)
Bookmark and Share Feedback Print
 
ಡಾಲರ್ ಎದುರು ರೂಪಾಯಿ ಮೌಲ್ಯ ಏಳು ಪೈಸೆಯಷ್ಟು ಕುಸಿದಿದ್ದು ಪ್ರತಿ ಡಾಲರ್ ಎದುರು 44.61ರೂಪಾಯಿ ದಾಖಲಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ ವಿದೇಶೀ ಬಂಡವಾಳದ ಹೊರಹರಿವು ಹಾಗೂ ಈಕ್ವಿಟಿ ಮಾರುಕಟ್ಟೆಯ ಪ್ರಭಾವದಿಂದ ರೂಪಾಯಿ ಮೌಲ್ಯ ಕುಸಿದಿದೆ ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್