ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಸ್‌ಐಟಿಎ ಜೊತೆಗೆ ಏರ್ ಇಂಡಿಯಾದ ಮಹತ್ವದ ಒಪ್ಪಂದ (Air India)
Bookmark and Share Feedback Print
 
ರಾಷ್ಟ್ರೀಕೃತ ಏರ್ ಇಂಡಿಯಾ ಸಂಸ್ಥೆ ತನ್ನ ಮಾಹಿತಿ ತಂತ್ರಜ್ಞಾನದ ಮೂಲಸೌಕರ್ಯವನ್ನು ಹೆಚ್ಚಿಸಿಕೊಳ್ಳಲು ಎಸ್ಐಟಿಎ ಸಂಸ್ಥೆ ಜೊತೆ 855 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ. 10 ವರ್ಷ ಕಾಲಾವಧಿಯ ಈ ಒಪ್ಪಂದದ ಮೂಲಕ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿ, ವಿಶ್ವದರ್ಜೆಯ ವಿಮಾನಯಾನ ಸಂಸ್ಥೆಯಾಗಿ ಹೊರಹೊಮ್ಮಲಿದೆ ಎಂದು ಸಂಸ್ಥೆ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಏರ್ ಇಂಡಿಯಾ