ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸಿಗರೇಟ್ ತಯಾರಿಕೆ: ವಿದೇಶೀ ಹೂಡಿಕೆಗೆ ನಿರ್ಬಂಧ (Cigaratte)
Bookmark and Share Feedback Print
 
ಸಿಗರೇಟ್ ತಯಾರಿಕೆಯಲ್ಲಿ ವಿದೇಶಿ ಬಂಡವಾಳ ಹೂಡಿಕೆ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಆಂತರಿಕ ಬಳಕೆ ಅಥವಾ ರಫ್ತು ಮಾಡಲು ಸಿಗರೇಟ್ ತಯಾರಿಕೆಯಲ್ಲಿ ವಿದೇಶೀ ಹೂಡಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಿ.ಚಿದಂಬರಂ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸಿಗರೇಟ್