ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ ಕುಸಿತ (Rupee|dollar|Rupee falls by 18 paise vs dollar)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಬೇಡಿಕೆ ಹೆಚ್ಚಳ ಹಾಗೂ ದುರ್ಬಲ ಶೇರುಪೇಟೆಯ ವಹಿವಾಟಿನಿಂದಾಗಿ ಡಾಲರ್ ಎದುರಿಗೆ ರೂಪಾಯಿ ವಹಿವಾಟಿನ ಮುಕ್ತಾಯಕ್ಕೆ 18 ಪೈಸೆ ಕುಸಿತ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ವಹಿವಾಟಿನ ಮುಕ್ತಾಯಕ್ಕೆ 18 ಪೈಸೆ ಕುಸಿತ ಕಂಡು 44.46/47 ರೂಪಾಯಿಗಳಿಗೆ ತಲುಪಿದೆ.

ಬ್ಯಾಂಕ್‌ಗಳು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಕುಸಿತವಾಗಿದ್ದರಿಂದ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡಿತ್ತು.

ಮುಂಬೈ ಶೇರುಪೇಟೆ ವಹಿವಾಟಿನ ಮುಕ್ತಾಯಕ್ಕೆ 80 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಡಾಲರ್, ರೂಪಾಯಿ