ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ: ಪ್ರತಿ 10 ಗ್ರಾಂಗೆ 17,100 ರೂಪಾಯಿ (Firm global cues| Gold | Silver coins | Gold prices)
Bookmark and Share Feedback Print
 
PTI
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ, ಇಂದಿನ ವಹಿವಾಟಿನ ಮುಕ್ತಾಯಕ್ಕೆ, ಪ್ರತಿ 10 ಗ್ರಾಂಗೆ 175 ರೂಪಾಯಿಗಳ ಏರಿಕೆ ಕಂಡು 17,100 ರೂಪಾಯಿಗಳಿಗೆ ತಲುಪಿದೆ.

ಸ್ಟ್ಯಾಂಡರ್ಡ್ ಚಿನ್ನ ಹಾಗೂ ಆಭರಣಗಳ ದರದಲ್ಲಿ ಕೂಡಾ 175 ರೂಪಾಯಿಗಳ ಏರಿಕೆಯಾಗಿ, ಕ್ರಮವಾಗಿ 17,100 ಮತ್ತು 16,950 ರೂಪಾಯಿಗಳಿಗೆ ತಲುಪಿದೆ.

ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ, ಹೂಡಿಕೆದಾರರು ಹೂಡಿಕೆಯನ್ನು ಚಿನ್ನದ ಖರೀದಿಯಲ್ಲಿ ತೊಡಗಿಸುತ್ತಿರುವುದರಿಂದ ಚಿನ್ನದ ದರ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬೆಳ್ಳಿ (100 ನಾಣ್ಯಗಳಿಗೆ) 33,600 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ