ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Forex| Dollar | Rupee)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಯಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ ಡಾಲರ್ ಎದುರಿಗೆ 25 ಪೈಸೆ ಕುಸಿತಗೊಂಡು 44.57 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 11 ಪೈಸೆ ಏರಿಕೆ ಕಂಡು 44.32/33ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 25 ಪೈಸೆ ಕುಸಿತಗೊಂಡು 44.57 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಯಲ್ಲಿ ಡಾಲರ್ ಚೇತರಿಕೆ ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ, 244.02 ಅಂಕಗಳ ಕುಸಿತ ಕಂಡು 17,347.16 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಫಾರೆಕ್ಸ್, ಡಾಲರ್, ರೂಪಾಯಿ