ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ 8.37 ಬಿನ್‌ ರೂ,ನಿವ್ವಳ ಲಾಭ (HDFC Bank | Quarterly profit | Economy | Forecast)
Bookmark and Share Feedback Print
 
ಗೃಹ ಸಾಲ ನೀಡುವ ಬ್ಯಾಂಕ್‌ಗಳಲ್ಲಿ ಅಗ್ರಸ್ಥಾನದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌, ನಾಲ್ಕನೇ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ಶೇ.32.6ರಷ್ಟು ಏರಿಕೆಯಾಗಿ 8.37 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಯಾರ್ಕ್ ನೋಂದಾಯಿತ ಎಚ್‌ಡಿಎಫ್‌ಸಿ ಬ್ಯಾಂಕ್, ಜನೆವರಿ-ಮಾರ್ಚ್ ತಿಂಗಳವರೆಗಿನ ಅವಧಿಯ ನಿವ್ವಳ ಲಾಭ 8.37 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯ ನಿವ್ವಳ ಲಾಭ 6.31 ಬಿಲಿಯನ್ ರೂಪಾಯಿಗಳಾಗಿತ್ತು ಎಂದು ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್‌ ಶೇರುಗಳ ಒಟ್ಟು ಮೊತ್ತ 20 ಬಿಲಿಯನ್ ಡಾಲರ್‌ಗಳಿಗೆ ತಲುಪಿದ್ದು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.14ರಷ್ಟು ಏರಿಕೆ ಕಂಡಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ