ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » 170 ಬಿನ್‌ ಡಾಲರ್‌ಗಳಿಗೆ ತಲುಪಿದ ರಫ್ತು ವಹಿವಾಟು : ಶರ್ಮಾ (Exports | Anand Sharma | Foreign direct investments | Retail business)
Bookmark and Share Feedback Print
 
ಕಳೆದ ವರ್ಷದ ಆರ್ಥಿಕ ಸಾಲಿನಲ್ಲಿ ದೇಶದ ಒಟ್ಟು ರಫ್ತು ವಹಿವಾಟು 170 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಆನಂದ್ ಶರ್ಮಾ ಹೇಳಿದ್ದಾರೆ.

ಏಪ್ರಿಲ್-ಫೆಬ್ರವರಿ ತಿಂಗಳ ಅವಧಿಯಲ್ಲಿ 33 ಬಿಲಿಯನ್ ಡಾಲರ್ ವಿದೇಶಿ ನೇಕ ಬಂಡವಾಳ ಹೂಡಿಕೆಯ ಗುರಿಯನ್ನು ತಲುಪಲಾಗಿದೆ ಎಂದು ಸಚಿವ ಶರ್ಮಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೇಶದ ಒಂದೇ ಬ್ರ್ಯಾಂಡ್‌ ಹೊಂದಿರುವ ಕಂಪೆನಿಗಳಲ್ಲಿ ಶೇ.51ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಬಹುಮಾಲೀಕತ್ವದ ಕಂಪೆನಿಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಸರಕಾರ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಆನಂದ್ ಶರ್ಮಾ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ