ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಶೀಘ್ರದಲ್ಲಿ ಬಡ್ಡಿ ದರ ಏರಿಕೆಯಾಗುವ ಸಾಧ್ಯತೆಗಳಿಲ್ಲ:ಮೊಂಟೆಕ್ (Interest rates | Ahluwalia | RBI | Rising | Inflation)
Bookmark and Share Feedback Print
 
ಹಣದುಬ್ಬರ ಏರಿಕೆಯ ಮಧ್ಯೆಯು ಶೀಘ್ರದಲ್ಲಿ ಬಡ್ಡಿ ದರ ಏರಿಕೆಯಾಗುವ ಸಾಧ್ಯತೆಗಳಿಲ್ಲ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ.

ಹಣದುಬ್ಬರ ದರ ಶೇ.10ಕ್ಕೆ ತಲುಪಿದ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಚ್ ತಿಂಗಳಿನಿಂದ ಎರಡು ಬಾರಿ ರೆಪೋ ದರಗಳಲ್ಲಿ 50 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಕಂಡಿದೆ.

ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಹೆಚ್ಚಿಸಿದ್ದರೂ, ಬ್ಯಾಂಕ್‌ಗಳು ಶೀಘ್ರದಲ್ಲಿ ಬಡ್ಡಿ ದರ ಏರಿಕೆ ಮಾಡುವುದಿಲ್ಲವೆನ್ನುವ ಖಚಿತ ವಿಶ್ವಾಸವಿದೆ.

ಏಷ್ಯಾದ ರಾಷ್ಟ್ರಗಳಾದ ಮಲೇಷಿಯಾ ಸಿಂಗಾಪೂರ್,ಮತ್ತು ಚೀನಾದ ರಿಸರ್ವ್ ಬ್ಯಾಂಕ್‌ಗಳು ಕಠಿಣ ಆರ್ಥಿಕ ನಿಯಮಗಳನ್ನು ಘೋಷಿಸಿದೆ. ಆದರೆ ಇತರ ರಾಷ್ಟ್ರಗಳಿಗಿಂತ ಭಾರತದಲ್ಲಿ ಹಣದುಬ್ಬರ ಹೆಚ್ಚಳವಾಗಿದೆ.

ಆದರೆ ಆರ್‌ಬಿಐ ಗವರ್ನರ್ ಡಿ.ಸುಬ್ಬಾರಾವ್ ಮಾತನಾಡಿ, ಅಹಾರ ಇಂಧನ ದರಗಳಲ್ಲಿ ಏರಿಕೆಯಾಗಿದ್ದರಿಂದ, ಹಣದುಬ್ಬರ ಏರಿಕೆಗೆ ಕಾರಣವಾಗಿದೆ.ಹಣದುಬ್ಬರ ಏರಿಕೆ ಕಳವಳಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ