ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಐಸಿಐಸಿಐ ಬ್ಯಾಂಕ್‌ಗೆ ಸಂಜೋಯ್ ಚಟರ್ಜಿ ನೇಮಕ (ICICI Bank | Sanjoy Chatterjee | RBI | Rajiv Sabharwal)
Bookmark and Share Feedback Print
 
ದೇಶದ ಖಾಸಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಐಸಿಐಸಿಐ ಬ್ಯಾಂಕ್, ನಿರ್ದೇಶಕ ಸ್ಥಾನಕ್ಕೆ ಸಂಜೋಯ್ ಚಟರ್ಜಿ, ಏಪ್ರಿಲ್‌ 30ರಿಂದ ಜಾರಿಯಾಗುವಂತೆ ರಾಜೀನಾಮೆ ಸಲ್ಲಿಸಿದ್ದಾರೆ.

ಬ್ಯಾಂಕ್‌ನ ಹಿರಿಯ ಪ್ರಧಾನ ವ್ಯವಸ್ಥಾಪಕ ರಾಜೀವ್ ಸಬರ್‌ವಾಲ್ ಅವರನ್ನು ನಿರ್ದೇಶಕ ಸ್ಥಾನವನ್ನು ಅಲಂಕರಿಸಲು ಅಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಐಸಿಐಸಿಐ ಬ್ಯಾಂಕ್‌ನ ಪ್ರಮುಖ ಸದಸ್ಯರಾದ ಸಬರ್‌ವಾಲ್, ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಹುದ್ದೆಯನ್ನು ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದು ಬ್ಯಾಂಕ್‌ನ ಅಢಳಿತ ಮಂಡಳಿಯ ಮೂಲಗಳು ತಿಳಿಸಿವೆ.

ಡಾ.ತುಷಾರ್ ಶಾ ಅವರನ್ನು ಕೂಡಾ ನಾನ್-ಎಕ್ಸಿಕ್ಯೂಟಿವ್ ನಿರ್ದೇಶಕರಾಗಿ ಐಸಿಐಸಿಐ ಬ್ಯಾಂಕ್ ಅಡಳಿತ ಮಂಡಳಿ ನೇಮಕ ಮಾಡಿದೆ ಎಂದು ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ