ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee| Dollar| Depreciate | Trade | Forex)
Bookmark and Share Feedback Print
 
ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ 12ಪೈಸೆ ಕುಸಿತ ಕಂಡು 44.96 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 64 ಪೈಸೆ ಏರಿಕೆ ಕಂಡು ಮುಕ್ತಾಯವಾಗಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 12 ಪೈಸೆ ಕುಸಿತ ಕಂಡು 44.96 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ, ಕುಸಿತ ಕಂಡಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 92.07 ಪಾಯಿಂಟ್‌ಗಳ ಕುಸಿತ ಕಂಡು 17,238.48 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್