ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Foreign funds| Rupee | Forex | US currency)
Bookmark and Share Feedback Print
 
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಹೆಚ್ಚಳದಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3ಪೈಸೆ ಏರಿಕೆಯಾಗಿ 45.11 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 3 ಪೈಸೆ ಏರಿಕೆ ಕಂಡು ಮುಕ್ತಾಯವಾಗಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3ಪೈಸೆ ಕುಸಿತ ಕಂಡು 45.11 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಹೊರಹರಿವು ಹಾಗೂ ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಹೆಚ್ಚಳದಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 61.54 ಪಾಯಿಂಟ್‌ಗಳ ಇಳಿಕೆ ಕಂಡು 17,204.33 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ