ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟಾಟಾಮೋಟಾರ್ಸ್ ವಾಹನಗಳ ಮಾರಾಟದಲ್ಲಿ ಹೆಚ್ಚಳ (Tata Motors | Vehicles maker | Global vehicles | Sales)
Bookmark and Share Feedback Print
 
ದೇಶದ ವಾಹನ ತಯಾರಿಕೆಯಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್, ಏಪ್ರಿಲ್ ತಿಂಗಳ ಅವಧಿಯಲ್ಲಿ ನಿವ್ವಳ ಮಾರಾಟದಲ್ಲಿ ಶೇ.53ರಷ್ಟು ಹೆಚ್ಚಳವಾಗಿ, 77,732 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಐಷಾರಾಮಿ ಕಾರುಗಳಾದ ಜಾಗ್ವಾರ್ ಮತ್ತು ಲಾಂಡ್ ರೋವರ್, ಮಾರಾಟದಲ್ಲಿ ಶೇ.61ರಷ್ಟು ಹೆಚ್ಚಳವಾಗಿ 17,909 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿಯ ವಕ್ತಾರರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ