ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪ್ರತಿ ಬ್ಯಾರೆಲ್‌ ತೈಲಕ್ಕೆ 100 ಡಾ, ದರ ಸಾಧ್ಯತೆ: ಮುಕೇಶ್ (Mukesh Ambani| Oil prices| Reliance Industries)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳಲ್ಲಿ ಇಂಧನ ದರ ನಿರಂತರ ಏರಿಕೆ ಕಾಣುತ್ತಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಹೇಳಿದ್ದಾರೆ.

ಕಚ್ಚಾ ತೈಲ ದರ ಈಗಾಗಲೇ ಪ್ರತಿ ಬ್ಯಾರೆಲ್‌ಗೆ 70 ಡಾಲರ್ ಗಡಿಯನ್ನು ದಾಟಿದೆ.ಮುಂಬರುವ ಕೆಲ ದಿನಗಳಲ್ಲಿ ಮೂರಂಕಿಗೆ ತಲುಪುವ ಸಾಧ್ಯತೆಗಳಿವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.

ದೇಶದ ಪೆಟ್ರೋಕೆಮಿಕಲ್ ಉದ್ಯಮದಲ್ಲಿ ಮತ್ತಷ್ಟು ಹೂಡಿಕೆ ಮಾಡಿ, ಜಾಗತಿಕ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಯ ಮುಂದುವರಿಸಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ಮುಕೇಶ್ ಅಂಬಾನಿ ಪ್ರಕಾರ, ಮುಂಬರುವ 2020ರ ವೇಳೆಗೆ ಭಾರತ ಬಲಾಢ್ಯ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ