ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶದ ವಿದೇಶಿ ವಿನಿಮಯ ಸಂಗ್ರಹ ಕುಸಿತ (Forex reserve| Drop | RBI | Foreign currency)
Bookmark and Share Feedback Print
 
ದೇಶದ ವಿದೇಶಿ ವಿನಿಮಯ ಸಂಗ್ರಹ, ಮೇ 7 ಕ್ಕೆ ವಾರಂತ್ಯಗೊಂಡಂತೆ 279.633 ಬಿಲಿಯನ್ ಡಾಲರ್‌ಗಳಿಂದ 276.238 ಡಾಲರ್‌ಗಳಿಗೆ ಇಳಿಕೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯದ ಕುಸಿತದಿಂದಾಗಿ, ವಿದೇಶಿ ವಿನಿಮಯ ಸಂಗ್ರಹ ಕುಸಿತಕ್ಕೆ ಕಾರಣವಾಗಿದೆ ಎಂದು ಆರ್‌ಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಕ್ತ ವಾರದಲ್ಲಿ ಚಿನ್ನದ ಸಂಗ್ರಹದಲ್ಲಿ ಕೂಡಾ 4,982 ಬಿಲಿಯನ್ ಡಾಲರ್‌ಗಲಿಂದ 4,907 ಬಿಲಿಯನ್ ಡಾಲರ್‌ಗಳಿಗೆ ಕುಸಿತಗೊಂಡಿದೆ

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಲ್ಲಿ ಭಾರತದ ಮೀಸಲು ಸಂಗ್ರಹ ಮತ್ತಷ್ಟು ಕುಸಿತಗೊಂಡು 1.341 ಬಿಲಿಯನ್ ಡಾಲರ್‌ಗಳಿಂದ 1.321 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ