ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಡಿಎಲ್‌ಎಫ್ ನಿವ್ವಳ ಲಾಭದಲ್ಲಿ ದ್ವಿಗುಣ (DLF, Q4 , Net profit, Economic downturn)
Bookmark and Share Feedback Print
 
ದೇಶದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಅಗ್ರಸ್ಥಾನದಲ್ಲಿರುವ ಡಿಎಲ್‌ಎಫ್ ಲಿಮಿಟೆಡ್, ಸ್ಥಿರಾಸ್ತಿ ಮಾರುಕಟ್ಟೆಯಲ್ಲಿ ಬಾರಿ ಬೇಡಿಕೆಯಿಂದಾಗಿ ತ್ರೈಮಾಸಿಕ ಅವಧಿಯ ನಿವ್ವಳ ಲಾಭದಲ್ಲಿ ದ್ವಿಗುಣವಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ನವದೆಹಲಿ ಮೂಲದ ಡಿಎಲ್‌ಎಪ್ ಕಂಪೆನಿ, ಕ್ರೂಢೀಕೃತ ನಿವ್ವಳ ಲಾಭ 4.26 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 1.59 ಬಿಲಿಯನ್ ರೂಪಾಯಿಗಳಾಗಿತ್ತು ಎಂದು ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ