ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜಾಗತಿಕ ಆರ್ಥಿಕ ಕುಸಿತ ಮುಕ್ತಾಯವಾಗಿಲ್ಲ:ಪುಟಿನ್ (Economic crisis | Vladimir Putin | Financial systems)
Bookmark and Share Feedback Print
 
ಜಾಗತಿಕ ಆರ್ಥಿಕ ಬಿಕ್ಕಟ್ಟು ಅಂತ್ಯಗೊಂಡಿದೆ ಎಂದು ಹೇಳುವುದು ಅವಸರವಾದಿತನವಾಗುತ್ತದೆ ಎಂದು ರಷ್ಯಾದ ಪ್ರಧಾನಿ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಕಳೆದ ಕೆಲ ವಾರಗಳಿಂದ ಆರ್ಥಿಕ ಬದಲಾವಣೆಗಳನ್ನು ಗಮನಿಸಿದಲ್ಲಿ ಜಾಗತಿಕ ಆರ್ಥಿಕ ಕುಸಿತ ಮುಕ್ತಾಯವಾಗಿದೆ ಎಂದು ಭಾವಿಸುವುದು ಸೂಕ್ತವಲ್ಲ ಎಂದು ಪ್ರಧಾನಿ ಪುಟಿನ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಯುರೋಪ್ ರಾಷ್ಟ್ರಗಳು ತಮ್ಮ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳನ್ನು ತರಬೇಕಾಗಿದೆ.ಮ್ಯಾಕ್ರೋ ಎಕಾನಮಿ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕಾಗಿದೆ.

ದೀರ್ಘಾವಧಿಯಲ್ಲಿ ಮ್ಯಾಕ್ರೊ ಎಕಾನಾಮಿಕ್ ವ್ಯವಸ್ಥೆ ಆರ್ಥಿಕ ಅಭಿವೃದ್ಧಿಗೆ ಖಾತರಿ ನೀಡುತ್ತದೆ ಎಂದು ಪ್ರಧಾನಿ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ