ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮೂಲಸೌಕರ್ಯ: ಭಾರಿ ಹೂಡಿಕೆ ನಿರೀಕ್ಷೆ (Infrastrusture)
Bookmark and Share Feedback Print
 
ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮೂಲಸೌಲಭ್ಯ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸುಮಾರು 30 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ನಿರೀಕ್ಷೆ ಮಾಡಲಾಗಿದೆ ಎಂದು ಮೂಲಸೌಲಭ್ಯ ಮತ್ತು ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಶ್ವ ಬಂಡವಾಳ