ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ರಿಲಯನ್ಸ್ ಮಹತ್ವದ ಒಪ್ಪಂದ (Ambani, Reliance communications)
Bookmark and Share Feedback Print
 
ಅರಬ್ ರಾಷ್ಟ್ರದ ಟೆಲಿಕಾಂ ದೈತ್ಯ ಎಟಿಸಲಾಟ್ ಎಂಬ ಸಂಸ್ಥೆ ಇದೀಗ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಶನ್ಸ್ ಸಂಸ್ಥೆಯ ಶೇ.25 ಷೇರುಗಳನ್ನು ಖರೀದಿಸಲು ಮುಂದಾಗಿದೆ. ಈಗಾಗಲೇ ಈ ಹಿನ್ನೆಲೆಯಲ್ಲಿ ಮಾತುಕತೆ ನಡೆಯುತ್ತಿದ್ದು, 18,000 ಕೋಟಿ ರೂಪಾಯಿಗಳ ಒಪ್ಪಂದ ಇದಾಗಿದೆ ಎಂದು ಹೇಳಲಾಗುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಿಲಯನ್ಸ್, ಅನಿಲ್ ಅಂಬಾನಿ