ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟೋಯೋಟಾ ಪ್ರದರ್ಶನ (Bangalore)
Bookmark and Share Feedback Print
 
ನಗರದ ಉದ್ಯಾನನಗರಿಯಲ್ಲಿ ಶುಕ್ರವಾರ ಮುಕ್ತಾಯಗೊಂಡ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಟೋಯೋಟಾ ಕಂಪನಿ ತನ್ನ ಸಂಸ್ಥೆಯ ಕಾರುಗಳ ವಿಶೇಷ ಪ್ರದರ್ಶನ ಏರ್ಪಡಿಸಿದ್ದು, ಇದು ಹೆಚ್ಚಿನ ಗ್ರಾಹಕರ ಗಮನ ಸೆಳೆಯಲು ಕಾರಣವಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬೆಂಗಳೂರು, ಟೋಯೋಟಾ